ಪ್ರಧಾನ ಮಂತ್ರಿಯವರ ಕಛೇರಿ
ಖರಗ್‌ಪುರ್ ಐಐಟಿಯ 66ನೇ ಘಟಿಕೋತ್ಸವ ಉದ್ದೇಶಿಸಿ ಫೆಬ್ರವರಿ 23ರಂದು ಪ್ರಧಾನಮಂತ್ರಿ ಭಾಷಣ
ಪ್ರಕಟಣಾ ದಿನಾಂಕ:
21 FEB 2021 7:20PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಫೆಬ್ರವರಿ 23ರಂದು ಮಧ್ಯಾಹ್ನ 12.30ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಖರಗ್‌ಪುರ್ ಐಐಟಿಯ 66ನೇ ಘಟಿಕೋತ್ಸವ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಪಶ್ಚಿಮ ಬಂಗಾಳದ ರಾಜ್ಯಪಾಲರು, ಕೇಂದ್ರ ಶಿಕ್ಷಣ ಸಚಿವರು ಮತ್ತು ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವರು ಈ ಸಂದರ್ಭದಲ್ಲಿ ಉಪಸ್ಥಿತರಿರುತ್ತಾರೆ.
***
(ಪ್ರಕಟಣೆ ಐ.ಡಿ.: 1699889)
ವಿಸಿಟರ್ ಕೌಂಟರ್ : 209
ಪ್ರಕಟಣೆಯನ್ನು ಇದರಲ್ಲಿ ಓದಿ:
Assamese
,
English
,
Urdu
,
Marathi
,
हिन्दी
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam