ಕೃಷಿ ಸಚಿವಾಲಯ

ತೆಂಗು ಅಭಿವೃದ್ಧಿ ಮಂಡಳಿಯ ಅಧ್ಯಕ್ಷರ ಹುದ್ದೆಯನ್ನು ನಾನ್ –ಎಕ್ಸಿಕ್ಯೂಟಿವ್ ಅಧ್ಯಕ್ಷರ ಹುದ್ದೆಯನ್ನಾಗಿ ಪರಿವರ್ತಿಸಲು ತೆಂಗು ಅಭಿವೃದ್ಧಿ ಮಂಡಳಿ ಕಾಯ್ದೆ, 1979 ಕ್ಕೆ ತಿದ್ದುಪಡಿಗೆ ಸಂಪುಟ ಅನುಮೋದನೆ

प्रविष्टि तिथि: 08 JUL 2021 7:21PM by PIB Bengaluru

ತೆಂಗು ಅಭಿವೃದ್ಧಿ ಮಂಡಳಿಯ ಅಧ್ಯಕ್ಷರ ಹುದ್ದೆಯನ್ನು ನಾನ್ ಎಕ್ಸಿಕ್ಯೂಟಿವ್ ಅಧ್ಯಕ್ಷ ಹುದ್ದೆಯನ್ನಾಗಿ ಪರಿವರ್ತಿಸಲು ಕೃಷಿ, ಸಹಕಾರ, ಮತ್ತು ರೈತರ ಕಲ್ಯಾಣ ಇಲಾಖೆ  ಮಾಡಿದ್ದ ಪ್ರಸ್ತಾವನೆಯನ್ನು ಕೇಂದ್ರ ಸಂಪುಟ ಅನುಮೋದಿಸಿದೆ. ಇದರಿಂದ ತೆಂಗು ಬೆಳೆಗಾರರಿಗೆ ವಿಸ್ತಾರವ್ಯಾಪ್ತಿಯಲ್ಲಿ ಪ್ರಯೋಜನವಾಗಲಿದೆ.

***


(रिलीज़ आईडी: 1734009) आगंतुक पटल : 254
इस विज्ञप्ति को इन भाषाओं में पढ़ें: Malayalam , English , Urdu , हिन्दी , Marathi , Bengali , Punjabi , Gujarati , Odia , Telugu