ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜನತೆಗೆ ರಕ್ಷಾ ಬಂಧನದ ಶುಭಾಶಯ ಕೋರಿದ ಪ್ರಧಾನಿ

Posted On: 22 AUG 2021 8:18AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಕ್ಷಾ ಬಂಧನದ ಶುಭ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, “ರಕ್ಷಾ ಬಂಧನದ ಶುಭ ಸಂದರ್ಭದಲ್ಲಿ  ಎಲ್ಲಾ ದೇಶವಾಸಿಗಳಿಗೆ  ಶುಭ ಹಾರೈಕೆಗಳು," ಎಂದು ಹಾರೈಸಿದ್ದಾರೆ.

***


(Release ID: 1747986) Visitor Counter : 262