ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಛೇಟಿ ಚಾಂದ್ ಅಂಗವಾಗಿ ಜನತೆಗೆ ಶುಭ ಕೋರಿದ್ದಾರೆ. ಪ್ರಧಾನಮಂತ್ರಿ ಅವರು ಟ್ವೀಟ್ ನಲ್ಲಿ “ಛೇಟಿ ಚಾಂದ್ ಗೆ ಪ್ರತಿಯೊಬ್ಬರಿಗೂ ಶುಭಾಶಯಗಳು’’ ಎಂದು ಹೇಳಿದ್ದಾರೆ.
****