ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವರೇಹ್ ಅಂಗವಾಗಿ ಜನತೆಗೆ ಶುಭ ಕೋರಿದ್ದಾರೆ. ಶ್ರೀ ನರೇಂದ್ರ ಮೋದಿ ಅವರು ಟ್ವೀಟ್ ನಲ್ಲಿ “ನವರೇಹ್ ಗೆ ಶುಭಾಶಯಗಳು’’ ಎಂದು ಹೇಳಿದ್ದಾರೆ.
*****