ಪ್ರಧಾನ ಮಂತ್ರಿಯವರ ಕಛೇರಿ
ಸಿಕ್ಕಿಂ ರಾಜ್ಯ ಉದಯ ದಿನದ ಅಂಗವಾಗಿ ಆ ರಾಜ್ಯದ ಜನತೆಗೆ ಶುಭ ಕೋರಿದ ಪ್ರಧಾನಿ
ಪ್ರಕಟಣಾ ದಿನಾಂಕ:
16 MAY 2022 9:13AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಿಕ್ಕಿಂ ರಾಜ್ಯದ ಉದಯದ ದಿನದ ಅಂಗವಾಗಿ ಆ ರಾಜ್ಯದ ಜನತೆಗೆ ಶುಭ ಕೋರಿದ್ದಾರೆ.
ಪ್ರಧಾನಮಂತ್ರಿ ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ.
“ಸಿಕ್ಕಿಂನ ನನ್ನ ಸಹೋದರಿಯರು ಮತ್ತು ಸಹೋದರರಿಗೆ ರಾಜ್ಯೋತ್ಸವ ದಿನದ ಶುಭಾಶಯಗಳು. ಸಿಕ್ಕಿಂನ ಜನರು ನಾನಾ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ ಮತ್ತು ರಾಷ್ಟ್ರದ ಪ್ರಗತಿಗೆ ಶ್ರೀಮಂತ ಕೊಡುಗೆ ನೀಡುತ್ತಿದ್ದಾರೆ. ರಾಜ್ಯದ ಜನರಿಗೆ ಸಂತೋಷ ಮತ್ತು ಉತ್ತಮ ಆರೋಗ್ಯವನ್ನು ಕರುಣಿಸಲಿ’’
***
(ಪ್ರಕಟಣೆ ಐ.ಡಿ.: 1825814)
ವಿಸಿಟರ್ ಕೌಂಟರ್ : 226
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam