ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಉತ್ತರ ಪ್ರದೇಶದ ಹಾಪುರ್ ರಾಸಾಯನಿಕ ಕಾರ್ಖಾನೆಯಲ್ಲಿನ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

ಪ್ರಕಟಣಾ ದಿನಾಂಕ: 04 JUN 2022 6:55PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಹಾಪುರ್ ನ ರಾಸಾಯನಿಕ ಕಾರ್ಖಾನೆಯ ಅವಗಢದಲ್ಲಿ ಸಂಭವಿಸಿದ ಜೀವಹಾನಿಗೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. 
ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು; 
"उत्तर प्रदेश के हापुड़ की केमिकल फैक्ट्री में हुआ हादसा हृदयविदारक है। इसमें जिन लोगों को जान गंवानी पड़ी है, उनके परिजनों के प्रति मैं अपनी संवेदनाएं व्यक्त करता हूं। घायलों के इलाज और दूसरी हर संभव सहायता में राज्य सरकार तत्परता से जुटी है: PM" ಎಂದು ತಿಳಿಸಿದ್ದಾರೆ. 

 

 

 

*****

 


(ಪ್ರಕಟಣೆ ಐ.ಡಿ.: 1831199) ವಿಸಿಟರ್ ಕೌಂಟರ್ : 157