ಪ್ರಧಾನ ಮಂತ್ರಿಯವರ ಕಛೇರಿ 
                
                
                
                
                
                    
                    
                        ಬಾಬಾ ಯೋಗೇಂದ್ರ ಜೀ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ ವ್ಯಕ್ತಪಡಿಸಿದ್ದಾರೆ
                    
                    
                        
                    
                
                
                    Posted On:
                10 JUN 2022 4:09PM by PIB Bengaluru
                
                
                
                
                
                
                ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬಾಬಾ ಯೋಗೇಂದ್ರ, ‘ಪದ್ಮಶ್ರೀ ಮತ್ತು ಸಂಸ್ಕಾರ ಭಾರತಿ’ಯ ರಾಷ್ಟ್ರೀಯ ರಕ್ಷ ಕರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಅವರ ನಿಧನವು ಕಲಾ ಪ್ರಪಂಚಕ್ಕೆ ತುಂಬಲಾರದ ನಷ್ಟ ಎಂದು ಪ್ರಧಾನಿ ಬಣ್ಣಿಸಿದ್ದಾರೆ.
ಈ ಸಂಬಂಧ ಪ್ರಧಾನಮಂತ್ರಿ ಟ್ವೀಟ್ ಮಾಡಿದ್ದಾರೆ:
‘‘ರಾಷ್ಟ್ರದ ಸೇವೆಗೆ ಸಮರ್ಪಿತರಾದ ಪದ್ಮಶ್ರೀ ಬಾಬಾ ಯೋಗೇಂದ್ರ ಜೀ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಅಗಲಿಕೆ ಇಡೀ ಕಲಾ ಲೋಕಕ್ಕೆ ತುಂಬಲಾರದ ನಷ್ಟ. ದೇವರು ಅವರ ಪಾದದಲ್ಲಿಸ್ಥಾನ ನೀಡಲಿ. ಓಂ ಶಾಂತಿ!’’
 
***
                
                
                
                
                
                (Release ID: 1833020)
                Visitor Counter : 227
                
                
                
                    
                
                
                    
                
                Read this release in: 
                
                        
                        
                            Malayalam 
                    
                        ,
                    
                        
                        
                            English 
                    
                        ,
                    
                        
                        
                            Urdu 
                    
                        ,
                    
                        
                        
                            हिन्दी 
                    
                        ,
                    
                        
                        
                            Marathi 
                    
                        ,
                    
                        
                        
                            Manipuri 
                    
                        ,
                    
                        
                        
                            Bengali 
                    
                        ,
                    
                        
                        
                            Assamese 
                    
                        ,
                    
                        
                        
                            Punjabi 
                    
                        ,
                    
                        
                        
                            Gujarati 
                    
                        ,
                    
                        
                        
                            Odia 
                    
                        ,
                    
                        
                        
                            Tamil 
                    
                        ,
                    
                        
                        
                            Telugu