ಪ್ರಧಾನ ಮಂತ್ರಿಯವರ ಕಛೇರಿ
ಲೋಕಸಭಾಧ್ಯಕ್ಷ ಶ್ರೀ ಓಂ ಬಿರ್ಲಾ ಅವರ ‘ಸುಪೋಷಿತ್ ಮಾ’ಉಪಕ್ರಮವನ್ನು ಶ್ಲಾಘಿಸಿದ ಪ್ರಧಾನಮಂತ್ರಿ
प्रविष्टि तिथि:
21 FEB 2023 11:26AM by PIB Bengaluru
ಲೋಕಸಭಾಧ್ಯಕ್ಷ ಶ್ರೀ ಓಂ ಬಿರ್ಲಾ ಅವರ ‘ಸುಪೋಷಿತ್ ಮಾ’ ಉಪಕ್ರಮವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ಶ್ರೀ ಬಿರ್ಲಾ ಅವರು ಕೋಟಾದ ರಾಮಗಂಜಮಂಡಿ ಪ್ರದೇಶದಲ್ಲಿ “ಸುಪೋಶಿತ್ ಮಾ” ಅಭಿಯಾನವನ್ನು ಉದ್ಘಾಟಿಸಿದರು. ಪ್ರತಿ ತಾಯಿ ಮತ್ತು ಮಗು ಆರೋಗ್ಯವಾಗಿರುವುದು ಈ ಉಪಕ್ರಮದ ಗುರಿಯಾಗಿದೆ
ಲೋಕಸಭಾಧ್ಯಕ್ಷರವರ ಟ್ವೀಟ್ ಸಂದೇಶಕ್ಕೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿಯವರು, ಈ ರೀತಿ ಟ್ವೀಟ್ ಮಾಡಿದ್ದಾರೆ;
“माननीय लोकसभा अध्यक्ष जी की ओर से एक प्रेरक पहल! स्वस्थ मां और शिशु के साथ ही इसमें पूरे परिवार की समृद्धि निहित है और यही तो एक सशक्त समाज की आधारशिला है।”
*****
(रिलीज़ आईडी: 1901043)
आगंतुक पटल : 235
इस विज्ञप्ति को इन भाषाओं में पढ़ें:
Telugu
,
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Malayalam