ಪ್ರಧಾನ ಮಂತ್ರಿಯವರ ಕಛೇರಿ
ಸ್ವಾಮಿಹ್ ನಿಧಿ ಅಡಿಯಲ್ಲಿ ಬೆಂಗಳೂರಿನ ಮೊದಲ ಯೋಜನೆಯ ಹೊಸ ಮನೆ ಮಾಲೀಕರಿಗೆ ಪ್ರಧಾನಿಗಳಿಂದ ಅಭಿನಂದನೆ
प्रविष्टि तिथि:
03 JUL 2023 9:03PM by PIB Bengaluru
ಸ್ವಾಮಿಹ್ ನಿಧಿಯಡಿಯಲ್ಲಿ ಬೆಂಗಳೂರಿನ ಮೊದಲ ಯೋಜನೆಯಲ್ಲಿ ಮನೆ ಖರೀದಿಸಿ ತಮ್ಮ ಕನಸು ನನಸು ಮಾಡಿಕೊಂಡ 3,000 ಕ್ಕೂ ಹೆಚ್ಚು ಕುಟುಂಬಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಪ್ರಧಾನಮಂತ್ರಿಗಳು ಟ್ವೀಟ್ ಮಾಡಿ:
"ಮನೆಗಳನ್ನು ಪಡೆದವರಿಗೆ ಅಭಿನಂದನೆಗಳು" ಎಂದು ಬರೆದುಕೊಂಡಿದ್ದಾರೆ.
***
(रिलीज़ आईडी: 1937144)
आगंतुक पटल : 207
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam