ಪ್ರಕಟಣಾ ದಿನಾಂಕ:
02 OCT 2023 9:31PM by PIB Bengaluru
ಏಷ್ಯನ್ ಗೇಮ್ಸ್ನಲ್ಲಿ ಲಾಂಗ್ ಜಂಪ್ನಲ್ಲಿ ಬೆಳ್ಳಿ ಪದಕ ಗೆದ್ದ ಆನ್ಸಿ ಸೋಜನ್ ಎಡಪ್ಪಿಳ್ಳಿ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದರು.
ಈ ಸಂಬಂಧ ಸಾಮಾಜಿಕ ಜಾಲತಾಣ X ನಲ್ಲಿ ಪ್ರಧಾನ ಮಂತ್ರಿ ಸಂದೇಶ ನೀಡಿದ್ದಾರೆ.
"ಏಷ್ಯನ್ ಗೇಮ್ಸ್ನಲ್ಲಿ ಲಾಂಗ್ ಜಂಪ್ನಲ್ಲಿ ಮತ್ತೊಂದು ಬೆಳ್ಳಿ. ಆನ್ಸಿ ಸೋಜನ್ ಎಡಪ್ಪಿಲ್ಲಿ ಅವರ ಯಶಸ್ಸಿಗೆ ಅಭಿನಂದನೆಗಳು. ಮುಂದಿನ ಪ್ರಯತ್ನಗಳಿಗೆ ನನ್ನ ಶುಭಾಶಯಗಳು" ಎಂದು ಪ್ರಧಾನಮಂತ್ರಿ ಸಂದೇಶ ನೀಡಿದ್ದಾರೆ
***