ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿದ ಜಾರ್ಖಂಡ್ ರಾಜ್ಯಪಾಲರು

प्रविष्टि तिथि: 18 MAR 2025 12:09PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ನವದೆಹಲಿಯಲ್ಲಿಂದು ಜಾರ್ಖಂಡ್ ರಾಜ್ಯಪಾಲರಾದ ಶ್ರೀ ಸಂತೋಷ್ ಗಂಗ್ವಾರ್ ಅವರು ಭೇಟಿಯಾದರು.

ಪ್ರಧಾನ ಮಂತ್ರಿಗಳ ಕಚೇರಿ, ಎಕ್ಸ್ ಖಾತೆಯಲ್ಲಿ ಹೀಗೆ ಹೇಳಿದೆ; 

"ಜಾರ್ಖಂಡ್ ರಾಜ್ಯಪಾಲರಾದ ಶ್ರೀ @santoshgangwar ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.

@jhar_governor"

 

 

*****


(रिलीज़ आईडी: 2112165) आगंतुक पटल : 35
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Bengali , Assamese , Punjabi , Gujarati , Odia , Tamil , Telugu , Malayalam