ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಭೇಟಿ ಮಾಡಿದ ಅಸ್ಸಾಂ ಮುಖ್ಯಮಂತ್ರಿ 

ಪ್ರಕಟಣಾ ದಿನಾಂಕ: 19 APR 2025 12:55PM by PIB Bengaluru

ಅಸ್ಸಾಂ ಮುಖ್ಯಮಂತ್ರಿಗಳಾದ ಹಿಮಂತ ಬಿಸ್ವ ಶರ್ಮ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು. 

ಪ್ರಧಾನಮಂತ್ರಿಗಳ ಕಚೇರಿ ತನ್ನ ಟ್ವಿಟ್ಟರ್ ಖಾತೆಯಲ್ಲಿ ಅದನ್ನು ಪೋಸ್ಟ್ ಮಾಡಿದ್ದು,

ಅಸ್ಸಾಂ ಮುಖ್ಯಮಂತ್ರಿಗಳಾದ ಶ್ರೀ @himantabiswa ಅವರು ಪ್ರಧಾನಮಂತ್ರಿ @narendramodi ಭೇಟಿ ಮಾಡಿದರು.

@CMOfficeAssam”

 

 

*****


(ಪ್ರಕಟಣೆ ಐ.ಡಿ.: 2122985) ವಿಸಿಟರ್ ಕೌಂಟರ್ : 38