ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಡಾ. ರಾಜೇಂದ್ರ ಪ್ರಸಾದ್ ಅವರ ಜಯಂತಿಯಂದು ಪುಷ್ಪ ನಮನ ಸಲ್ಲಿಸಿದ ಭಾರತದ ರಾಷ್ಟ್ರಪತಿ 

ಪ್ರಕಟಣಾ ದಿನಾಂಕ: 03 DEC 2025 1:12PM by PIB Bengaluru

ಇಂದು ಭಾರತದ ಮೊದಲ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರ ಜಯಂತಿ ಸಂದರ್ಭದಲ್ಲಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು. (ಡಿಸೆಂಬರ್ 3, 2025).

 

*****


(ಪ್ರಕಟಣೆ ಐ.ಡಿ.: 2198099) ವಿಸಿಟರ್ ಕೌಂಟರ್ : 77
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Bengali , Bengali-TR , Gujarati , Tamil , Malayalam