ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಆಂಧ್ರಪ್ರದೇಶದ ಮುಖ್ಯಮಂತ್ರಿ
ಪ್ರಕಟಣಾ ದಿನಾಂಕ:
08 OCT 2026 6:53PM by PIB Bengaluru
ಆಂಧ್ರಪ್ರದೇಶ ಮುಖ್ಯಮಂತ್ರಿ ಶ್ರೀ ಎನ್. ಚಂದ್ರಬಾಬು ನಾಯ್ಡು ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಈ ಕುರಿತು ಪ್ರಧಾನಮಂತ್ರಿಗಳ ಕಚೇರಿಯ ‘ಎಕ್ಸ್’ ಪೋಸ್ಟ್ ನಲ್ಲಿ:
“ಆಂಧ್ರಪ್ರದೇಶ ಮುಖ್ಯಮಂತ್ರಿ ಶ್ರೀ @ncbn ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.
@AndhraPradeshCM”
*****
(ಪ್ರಕಟಣೆ ಐ.ಡಿ.: 2321120)
ವಿಸಿಟರ್ ಕೌಂಟರ್ : 13
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Telugu
,
Malayalam